ಮುಂಜಾನೆ ಸವಣೂರಿನಲ್ಲಿ ರಣಭೀಕರ ಬಿರುಗಾಳಿ – ಹಲವು ಮನೆಗಳು ಅಡಿಕೆ ಮರಗಳು ಧರಶಾಹಿ

Picture of Savistara

Savistara

Bureau Report

ಕಡಬ ತಾಲೂಕಿನ ಸವಣೂರು ಪರಿಸರದಲ್ಲಿ ಆಗಸ್ಟ್ 19ರ ಮುಂಜಾನೆ 5 ಗಂಟೆ ಸುಮಾರಿಗೆ ಬೀಸಿದ ರಣಭೀಕರ ಬಿರುಗಾಳಿಯಿಂದ ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ.

ಕಡಬ ತಾಲೂಕಿನ ಸವಣೂರು ಪರಿಸರದಲ್ಲಿ ಆಗಸ್ಟ್ 19ರ ಮುಂಜಾನೆ 5 ಗಂಟೆ ಸುಮಾರಿಗೆ ಬೀಸಿದ ರಣಭೀಕರ ಬಿರುಗಾಳಿಯಿಂದ ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ.

ಸವಣೂರು ಮೆಸ್ಕಾಂ ಉಪವಿಭಾಗದ ಕೆಡೆಂಜಿ, ಆರೇಲ್ತಡಿ, ಕುದ್ಮನಮಜಲು, ಪಟ್ಟೆ ಮಡಕೆ, ಕುದ್ಮಾರು ಗ್ರಾಮದ ಅನ್ಯಾಡಿ ಪ್ರದೇಶಗಳಲ್ಲಿ ಮರಗಳು ಧರಾಶಾಹಿಯಾಗಿ, ಹಲವು ವಿದ್ಯುತ್ ಕಂಬಗಳು ಮುರಿದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಆರೇಲ್ತಡಿ ಕೊರಗಜ್ಜನ ಕಟ್ಟೆ, ದೈವಸ್ಥಾನ ಪ್ರದೇಶ, ಹಲವು ವಾಸದ ಮನೆಗಳು. ಅಡಿಕೆ ತೋಟಗಳು, ತೆಂಗಿನ ಮರಗಳು ಸೇರಿದಂತೆ ವ್ಯಾಪಕ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿಗಳ ಆಸ್ತಿಪಾಸ್ತಿ ನಾಶವಾಗಿದೆ.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!