ಕಾಡು ಪ್ರಾಣಿಗಳ ಹಾವಳಿ ತಡೆಗೆ ಸೂಕ್ತ ಕ್ರಮ ಅಗತ್ಯ : ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ : ರೈತರ ಸಮಸ್ಯೆ ಪರಿಹರಿಸುವಂತೆ ಸದನದಲ್ಲಿ ಒತ್ತಾಯ

Picture of Savistara

Savistara

Bureau Report

ರಾಜ್ಯದ ಅನೇಕ ಕಡೆಗಳಲ್ಲಿ ರೈತರಿಗೆ ಕಾಡು ಪ್ರಾಣಿಗಳ ಉಪಟಳ ಅಧಿಕವಾಗಿ ಬೆಳೆ ಹಾನಿ ದಿನೆ ದಿನೆ ಹೆಚ್ಚುತ್ತಿದೆ. ಕಾಡಾನೆ, ಕಾಡುಹಂದಿ, ನವಿಲು ಹಾಗೂ ಮಂಗಗಳಿಂದ ರೈತರಿಗೆ ತೊಂದರೆಯಾಗುತ್ತಿರುವುದರ ಬಗ್ಗೆ ಆಗಸ್ಟ್ 20 ರಂದು ಕಲಾಪದಲ್ಲಿ ಸರ್ಕಾರದ ಗಮನ ಸೆಳೆದು ಅರಣ್ಯ ಸಚಿವರಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಒತ್ತಾಯಿಸಿದರು.

ಇಲ್ಲಿದೆ ಹರೀಶ್ ಪೂಂಜಾ ರವರು ಸದನದಲ್ಲಿ ಚರ್ಚಿಸಿದ ವಿಡಿಯೋ 👇🏻👇🏻

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!