ಕಲ್ಚರ್ಪ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ನಗರ ಪಂಚಾಯತ್ ಅಧ್ಯಕ್ಷೆ, ಸದಸ್ಯರ ಭೇಟಿ

Picture of Savistara

Savistara

Bureau Report

ಸುಳ್ಯ:ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ್ ಆ 20ರಂದು ಕಲ್ಚರ್ಫ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಮುಂದಿನ ಕಾರ್ಯ ಯೋಜನೆ ಬಗ್ಗೆ ಅವಲೋಕನ ನಡೆಸಿದರು.

ಜನ ಸಾಮಾನ್ಯರ ಹಿತ ದೃಷ್ಟಿಯಿಂದ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

[t4b-ticker]
error: Content is protected !!