ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೊಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಇಂದು ಬೆಳಿಗ್ಗೆ ಬೆಳ್ತಂಗಡಿಯ ತಿಮರೊಡಿ ಮನೆಗೆ ಆಗಮಿಸಿದ ಬ್ರಹ್ಮಾವರ ಪೊಲೀಸರ ಬ್ರಹತ್ ತಂಡ ಮಹೇಶ್ ಶೆಟ್ಟಿ ಅವರನ್ನು ವಶಕ್ಕೆ ಪಡೆದುಕೊಂಡಿದೆ
ಬಿ.ಎಲ್.ಸಂತೋಷ್ ವಿರುದ್ಧ ಅವಹೇಳಕಾರಿ ಹೇಳಿಕೆ ಪ್ರಕರಣ! |ತಿಮ್ಮರೊಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು??
Savistara
Bureau Report
[t4b-ticker]














































