ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ ನೀಡುವಂತೆ ಶಾಸಕ ಹರೀಶ್ ಪೂಂಜಾ ಒತ್ತಾಯ

Picture of Savistara

Savistara

Bureau Report

ಕರಾವಳಿ ಜಿಲ್ಲೆಗಳ ಅಭಿವೃದ್ಧಿಯ ದೃಷ್ಟಿಯಿಂದ ರಚಿಸಲಾದ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ 500 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿ ಜಿಲ್ಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಆಗಸ್ಟ್ 20 ರಂದು ಅಧಿವೇಶನದ ಕಲಾಪದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಸರ್ಕಾರದ ಗಮನಸೆಳೆದರು.

ಇಲ್ಲಿದೆ ಹರೀಶ್ ಪೂಂಜಾಯ್ ಅವರು ಸದನದಲ್ಲಿ ಮಾತನಾಡಿದ ವಿಡಿಯೋ👇🏻👇🏻

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!