ನಗರ ಪಂಚಾಯತ್ ಮುಂಭಾಗ ಕಸ ವಿಲೇವಾರಿ | ಬಿಜೆಪಿ ಮಂಡಲ ಸಮಿತಿ ವತಿಯಿಂದ ಪೌರ ಕಾರ್ಮಿಕರಿಗೆ ಗೌರವ

Picture of Savistara

Savistara

Bureau Report

ಸುಳ್ಯ ನಗರ ಪಂಚಾಯತ್ ಮುಂಭಾಗ ಗೋಡೌನ್ ಲ್ಲಿದ್ದ ಕಸವನ್ನು ತ್ಯಾಜ ಘಟಕಕ್ಕೆ ಲಾರಿ ಮುಖಾಂತರ ಸಾಗಿಸುವ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪೌರಕಾರ್ಮಿಕರಿಗೆ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಗುಲಾಬಿ ಹೂವು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ,ಜಯಪ್ರಕಾಶ್ ಮೊಗ್ರ, ಬಿಜೆಪಿ ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಎ.ಟಿ ಕುಸುಮಾಧಾರ,ನಾರಾಯಣ ಮತ್ತಿತರರು ಉಪಸ್ಥಿತರಿದ್ದರು

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!