ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಚೇತೇಶ್ವರ ಪೂಜಾರ

Picture of Savistara

Savistara

Bureau Report

ಹೊಸದಿಲ್ಲಿ : ಭಾರತೀಯ ಕ್ರಿಕೆಟ್ ತಂಡ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ರವಿವಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು.ಚೇತೇಶ್ವರ ಪೂಜಾರ ಅವರು 2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ ದಿ ಓವಲ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಸ್ ಫೈನಲ್‌ನಲ್ಲಿ ಕೊನೆಯ ಬಾರಿಗೆ ಭಾರತೀಯ ತಂಡದ ಪರ ಆಟವಾಡಿದ್ದರು.

[t4b-ticker]
error: Content is protected !!