ಸಮಯ ಬಂದಾಗ ಮಾತಾಡ್ತೀನಿ.. ಅಣ್ಣಪ್ಪ ಸ್ವಾಮಿಗೆ ಒಪ್ಪಿಸ್ತೀನಿ -ಡಾ.ವೀರೇಂದ್ರ ಹೆಗ್ಗಡೆ

Picture of Savistara

Savistara

Bureau Report

‘ಧರ್ಮಸ್ಥಳ ಚಲೋ’ ಸಭೆಯಲ್ಲಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮಾತನಾಡಿದರು. ನಮ್ಮ ಕ್ಷೇತ್ರದ ಬಗ್ಗೆ ಭಕ್ತರಿಗೆ ಅಪಾರ ಅಭಿಮಾನವಿದೆ. ಮನಸಾರೆ ಗೌರವಿಸೋರು ಇದ್ದೀರಿ. ಮನಸಾರೆ ಪ್ರೀತಿಸೋರಿದ್ದೀರಿ. ಆದರೆ ನಾನು ಯಾರ ಬಗ್ಗೆಯೂ ಮಾತನಾಡಲು ಹೋಗಲ್ಲ.

ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದೀರಿ. ನಿನ್ನೆ, ಮೊನ್ನೆಯಿಂದ ಬಹಳ ಜನ ಬಂದಿದ್ದೀರಿ. ಬೆಂಗಳೂರು, ಬೇರೆ ಬೇರೆ ಜಿಲ್ಲೆಗಳಿಂದ, ಬೇರೆ ಬೇರೆ ತಾಲೂಕುಗಳಿಂದ 200-309 ಕಾರುಗಳಲ್ಲಿ ಬಂದಿದ್ದರು. ಆ ಅಭಿಮಾನವನ್ನು ನಾನು ಹೊರಲಾರೆ. ಇದನ್ನು ನಾನು ಸ್ವಾಮಿಗೆ ಒಪ್ಪಿಸಿದ್ದೇನೆ. ನಿಮ್ಮ ಪ್ರೀತಿಯನ್ನು ನಾನು ಹೊರಲಾರೆ. ಅಣ್ಣಪ್ಪ ಸ್ವಾಮಿಗೆ ಒಪ್ಪಿಸುತ್ತೇನೆ. ಸಮಯ ಬಂದಾಗ ಮಾತನಾಡ್ತೇನೆ. ಈಗ ಜಾಸ್ತಿ ಮಾತನಾಡಲ್ಲ. ಮಂಜುನಾಥ ಸ್ವಾಮಿ ನಿಮಗೆ ಆಶೀರ್ವಾದ ಮಾಡಲಿ ಎಂದಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!