ಉಡುಪಿ: ಕರಾವಳಿ ಕರ್ನಾಟಕದಲ್ಲಿ ಆಗಸ್ಟ್ 26- 29ರವರೆಗೆ ಭಾರೀ ಗಾಳಿ ಮಳೆಯಾಗುವ ಸಾಧ್ಯತೆಯಿದೆ.ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿತ್ತು. ಆ. 26 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಈ ಸಮಯದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
ಕರಾವಳಿಯಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ!
Savistara
Bureau Report
[t4b-ticker]











































