ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಆರೋಪಿ ಬೆಳ್ಳಾರೆ ಗ್ರಾ.ಪಂ. ಸದಸ್ಯ ಕೆ. ಮಹಮ್ಮದ್ ಇಟ್ಬಾಲ್ ಸದಸ್ಯತ್ವ ರದ್ದು

Picture of Savistara

Savistara

Bureau Report

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಬೆಳ್ಳಾರೆ ಗ್ರಾಮ ಪಂಚಾಯತ್ 1 ನೇ ವಾರ್ಡ್ ಚುನಾಯಿತ ಸದಸ್ಯ ಕೆ. ಮಹಮ್ಮದ್ ಇಟ್ಬಾಲ್ ಇವರು 2024-25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲು ಮಾಡದೇ ಇರುವ ಕಾರಣ, ರಾಜ್ಯ ಚುನಾವಣಾ ಆಯೋಗವು ಉಲ್ಲೇಖದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಸದರಿಯವರನ್ನು ಗ್ರಾಮ ಪಂಚಾಯತಿ ಸದಸ್ಯತ್ವದಿಂದ ತೆಗೆದುಹಾಕಿ ಹಾಗೂ ಅವರ ಸದಸ್ಯ ಸ್ಥಾನವು ಖಾಲಿ ಎಂದು ಘೋಷಿಸಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!