ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ; ಆಗಸ್ಟ್ 29 ರಂದು ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

Picture of Savistara

Savistara

Bureau Report

ಮಂಗಳೂರು: ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದುಶುಕ್ರವಾರ (ಆಗಸ್ಟ್ 29) ಜಿಲ್ಲೆಯ ಅಂಗನವಾಡಿ, ಎಲ್ಲಾ ಸರಕಾರಿ ಮತ್ತು ಖಾಸಗಿ ಶಾಲೆಗಳು, ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.ಜಿಲ್ಲೆಯಲ್ಲಿ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಕರೆ ನೀಡಲಾಗಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!