ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ನಾಗರಾಜ ಕುಲಕರ್ಣಿ ಕುಟುಂಬಸ್ಥರಿಂದ ಬೆಳ್ಳಿಯ 12 ಗೊಂಡೆ ಸಮರ್ಪಣೆ

Picture of Savistara

Savistara

Bureau Report

ಕುಕ್ಕೆ ಸುಬ್ರಹ್ಮಣ್ಯಕ್ಕೆ ನಾಗರಾಜ ಕುಲಕರ್ಣಿ ಕುಟುಂಬಸ್ಥರು ಕಳೆದ ಬಾರಿ ಸಮರ್ಪಣೆ ಮಾಡಿದ,ನೂತನ ಪಲ್ಲಕ್ಕಿ, ಗೆ, ಇಂದು ಬೆಳ್ಳಿಯ 12 ಗೊಂಡೆ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಯ ಅಧ್ಯಕ್ಷ ಹರೀಶ್ ಇಂಜಾಡಿ, ಸಹಾಯಕ ಮ್ಯಾನೇಜರ್ ಯೇಸುರಾಜು,ದಾನಿಗಳ ಆತ್ಮೀಯರಾದ ಶ್ರೀಕುಮಾರ್ ಬಿಲದ್ವಾರ, ಶಿಷ್ಟಚಾರ ಅಧಿಕಾರಿ, ಜಯರಾಮ್ ರಾವ್, ಶಿವರಾಮ್ ಉಪಸ್ಥಿತರಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!