ಕೋಡಿಂಬಾಳ ರೈಲ್ವೆ ಸ್ಟೇಶನ್ ಅವ್ಯವಸ್ಥೆ ವಿಚಾರ | ಸಂಸದ ಕ್ಯಾ ಚೌಟರಿಂದ ಅಧಿಕಾರಿಗಳಿಗೆ ತರಾಟೆ,ತಕ್ಷಣ ಸರಿಪಡಿಸಿದ ರೈಲ್ವೆ ಇಲಾಖೆ

Picture of Savistara

Savistara

Bureau Report

ಕಡಬ: ಕೋಡಿಂಬಾಲ ರೈಲ್ವೆ ಸ್ಟೇಷನ್ ಬಳಿ ವಿದ್ಯುತ್ ಬೆಳಕಿನ ಅವ್ಯವಸ್ಥೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗುತ್ತಿದ್ದಂತೆ

ದ ಕ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳು ತಕ್ಷಣ ಸ್ಪಂದಿಸಿದ್ದು ಅವ್ಯವಸ್ಥೆ ಯನ್ನು ಸರಿಪಡಿಸಿರುವುದಾಗಿ ತಿಳಿದುಬಂದಿದೆ,ಸಂಸದರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!