ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಡಾ. ಎಂ.ಎ ಸಲೀಂ ನೇಮಕ

Picture of Savistara

Savistara

Bureau Report

ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ (ಡಿಜಿ-ಐಜಿಪಿ)ಯಾಗಿ ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಈ ಬಗ್ಗೆ ಶನಿವಾರ ಅಧಿಸೂಚನೆ ಹೊರಡಿಸಿದೆ. ಅವರು ಮೇ 21ರಿಂದ ಪ್ರಭಾರ ಡಿಜಿ-ಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!