ಸಂಸದ ಬಿ.ವೈ.ರಾಘವೇಂದ್ರ ಹಾಗೂ ಶಾಸಕ ಗುರುರಾಜ್ ಗಂಟಿಹೊಳೆಯವರು ಮಲ್ಟಿ ಪರ್ಪಸ್ ಸೆಂಟರ್ ನಿರ್ಮಾಣಕ್ಕೆ ಶಂಕುಸ್ಥಾಪನೆ

Picture of Savistara

Savistara

Bureau Report

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರೊಂದಿಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ

ಕೇಂದ್ರ ಸರಕಾರದ ಪಿಎಂ ಜನ್ ಮನ್ ಯೋಜನೆಯಲ್ಲಿ ರೂ 4.39 ಕೋಟಿ ವೆಚ್ಚದಲ್ಲಿ 4.03 ಕಿ.ಮೀ ರಸ್ತೆ

ಹಾಗೂ ರೂ 1.80 ಕೋಟಿ ವೆಚ್ಚದ ಮಲ್ಟಿ ಪರ್ಪಸ್ ಸೆಂಟರ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಬೈಂದೂರು ಮಂಡಲ ಅಧ್ಯಕ್ಷರಾದ ಶ್ರೀಮತಿ ಅನಿತಾ, ಪ್ರಧಾನ ಕಾರ್ಯದರ್ಶಿಗಳಾದ ಕರಣ್ ಪೂಜಾರಿ, ಗೋಪಾಲ್ ಪೂಜಾರಿ,

ಮಾಜಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ ಶೆಟ್ಟಿ, ಪ್ರಮುಖರಾದ ರೋಹಿತ್ ಶೆಟ್ಟಿ, ಶರತ್ ಶೆಟ್ಟಿ, ಸಾಮ್ರಾಟ್ ಶೆಟ್ಟಿ, ಮಾಲತಿ ನಾಯಕ್,

ದೀಪಕ್ ಶೆಟ್ಟಿ ವಂಡ್ಸೆ, ನಿರ್ಮಲ ವಂಡ್ಸೆ ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

[t4b-ticker]
error: Content is protected !!