ಹೊಸಬಾಳೆ ಏಮ್ಸ್‌ ಗೆ ದಾಖಲು

Picture of Savistara

Savistara

Bureau Report

ಜೋದ್‌ಪುರ: ಆರೆಸ್ಸೆಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ದಾಖಲಿಸಲಾಗಿದೆ. ಅವರು ಅಧಿಕ ರಕ್ತದೊತ್ತಡದಿಂದ ಅಸ್ವಸ್ಥಗೊಂಡಿದ್ದು, ಅವರನ್ನು ಜೋಧಪುರದ ಏಮ್ಸ್ ಆಸ್ಪತ್ರೆಗೆ ಸೋಮವಾರ ದಾಖಲಿಸಲಾಗಿದೆ. ಹೊಸಬಾಳೆ ಅವರ ಆರೋಗ್ಯದಲ್ಲಿ ಮಧ್ಯಾಹ್ನ ದಿಢೀರ್ ಏರುಪೇರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನುರಿತ ವೈದ್ಯರ ತಂಡವು ನಿಗಾ ವಹಿಸುತ್ತಿದೆ. ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ ಎಂದು ಆಸ್ಪತ್ರೆ ತಿಳಿಸಿದೆ. ಆರೆಸ್ಸೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಸುನೀಲ್ ಅಂಬೇಕರ್ ಅವರು, ‘ದತ್ತಾತ್ರೇಯ ಹೊಸಬಾಳೆ ಅವರು ಆರೋಗ್ಯವಾಗಿದ್ದಾರೆ,” ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!