ಡಾ. ರಾಶಿ ಆರ್ ಎಸ್ ಅವರು ಎಂ ಡಿ ಎಸ್ ಗೆ ಆಯ್ಕೆ

Picture of Savistara

Savistara

Bureau Report

ಮಂಗಳೂರಿನ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ನಲ್ಲಿ ಬಿ.ಡಿ.ಎಸ್ ಪದವಿಯಲ್ಲಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯೊಂದಿಗೆ, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಪ್ರಿಕ್ಲಿನಿಕಲ್ ಪ್ರಾಸ್ತೋ ಡಾನ್ಸ್ಟಿಕ್ ನಲ್ಲಿ 6ನೇ ರ್‍ಯಾಂಕ ಗಳಿಸಿದ್ದಾರೆ. ಇದೀಗ ಪ್ರತಿಷ್ಠಿತ ಎ.ಜೆ ಶಿಕ್ಷಣ ಸಂಸ್ಥೆಯಲ್ಲಿ ಎಂ.ಡಿ. ಎಸ್‌ ಗೆ ಆಯ್ಕೆಯಾಗಿದ್ದಾರೆ. ಅವರು ಅರೆ ಸೇನಾಪಡೆ ಉದ್ಯೋಗಿ ರಾಧಾಕೃಷ್ಣ ಐಪಳ ಮತ್ತು ಕೆ ಎಸ್ ಎಸ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಶ್ರೀಲತಾ ಕಮಿಲ ಅವರ ಪುತ್ರಿಯಾಗಿದ್ದಾರೆ.

[t4b-ticker]
error: Content is protected !!