ಅರೆಸೆಸ್ ಶತಾಬ್ದಿ ವರ್ಷದ ಸಂದರ್ಭದಲ್ಲಿ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ದೆಹಲಿಯ ಆರ್‌ಎಸ್‌ಎಸ್ ಕಚೇರಿ ಕೇಶವ್ ಕುಂಜ್‌ಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಆರ್‌ಎಸ್‌ಎಸ್ ಅಖಿಲ ಭಾರತೀಯ ಸಂಪರ್ಕ ಪ್ರಮುಖ್ ರಾಮ್‌ಲಾಲ್ ಮತ್ತು ಪ್ರಚಾರ ಪ್ರಮುಖ್ ಸುನೀಲ್ ಅಂಬೇಕರ್ ಜೊತೆಗಿದ್ದರು.
ಆರ್‌ಎಸ್‌ಎಸ್ ಕಾರ್ಯಾಲಯಕ್ಕೆ ಖ್ಯಾತ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಭೇಟಿ
Savistara
Bureau Report
[t4b-ticker]











































