ಕರ್ನಾಟಕಕ್ಕೆ ಮತ್ತೆರಡು ರತ್ನ ; ಪ್ರಶಸ್ತಿ ವಿಶೇಷಗಳೇನು?

Picture of Savistara

Savistara

Bureau Report

ಬೆಂಗಳೂರು: ಸಿನೆಮಾ ಕಲಾವಿದರಾದ “ಸಾಹಸ ಸಿಂಹ’ ಡಾ|ವಿಷ್ಣುವರ್ಧನ್ ಹಾಗೂ ಬಿ. ಸರೋಜಾ ದೇವಿಯವರಿಗೆ “ಕರ್ನಾ ಟಕ ರತ್ನ’ ಪ್ರಶಸ್ತಿ ನೀಡುವುದಕ್ಕೆ ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.ಈ ಮೂಲಕ ಕನ್ನಡ ಸಿನೆಮಾ ಕ್ಷೇತ್ರದಲ್ಲಿ ಈವರೆಗೆ ನಾಲ್ವರಿಗೆ ರಾಜ್ಯದ ಈ ಅತ್ಯುಚ್ಚ ಪ್ರಶಸ್ತಿ ದೊರೆತಂತಾಗಿದೆ. ಸಿನಿಮಾ, ರಾಜ ಕೀಯ, ವೈದ್ಯಕೀಯ, ವಿಜ್ಞಾನ, ಸಂಗೀತ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ವ್ಯಕ್ತಿಗಳ ಅಸಾಧಾರಣ ಕೊಡುಗೆಯನ್ನು ಸ್ಮರಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

ಪ್ರಶಸ್ತಿ ವಿಶೇಷಗಳು

1992ನೇ ಇಸವಿಯಲ್ಲಿ ಬಂಗಾರಪ್ಪ ಸರಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿ ಆರಂಭ

‘ಕರ್ನಾಟಕ ರತ್ನ’ ಪ್ರಶಸ್ತಿ 50 ಗ್ರಾಂ ತೂಕದ ಚಿನ್ನದ ಪದಕ, ನೆನಪಿನ ಕಾಣಿಕೆಯನ್ನು ಹೊಂದಿದೆ

11 ಮಂದಿ: 1992ರಿಂದ ಈವರೆಗೆ ಒಟ್ಟು 11 ಸಾಧಕರಿಗೆ ಕರ್ನಾಟಕ ರತ್ನ

2ನೇ ಬಾರಿ: ಕುವೆಂಪು, ಡಾ| ರಾಜ್ ಬಳಿಕ ಈಗ ಏಕಕಾಲಕ್ಕೆಇಬ್ಬರಿಗೆ ಪ್ರಶಸ್ತಿ

3 ಮಂದಿ: ಪುನೀತ್ ಬಳಿಕ ಮರಣೋತ್ತರವಾಗಿ ವಿಷ್ಣು, ಸರೋಜಾದೇವಿಗೆ ಪ್ರಶಸ್ತಿ

4 ಮಂದಿ: ಕನ್ನಡ ಚಿತ್ರರಂಗದ ನಾಲ್ವರು ಸಾಧಕರಿಗೆ ಪ್ರಶಸ್ತಿಬಂದಂತಾಗಿದೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!