ಶಿಕಾರಿಪುರ : “ಸೇವಾ ಪಾಕ್ಷಿಕ” ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ

Picture of Savistara

Savistara

Bureau Report

ಶಿಕಾರಿಪುರ ಗೃಹ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ವರ್ಷದ ಜನ್ಮ ದಿನದ ನಿಮಿತ್ತ ಭಾರತೀಯ ಜನತಾ ಪಕ್ಷದ ವತಿಯಿಂದ ದೇಶದಾದ್ಯಂತ

ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ಪಕ್ಷದ ಕಾರ್ಯಕರ್ತರು ತಮ್ಮನ್ನು ತಾವು ತೊಡಗಿಕೊಳ್ಳಲು ಹಮ್ಮಿಕೊಂಡಿರುವ “ಸೇವಾ ಪಾಕ್ಷಿಕ” ಕಾರ್ಯಕ್ರಮಗಳ ಪೂರ್ವ ಸಿದ್ಧತಾ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!