ಮಹೇಶ್ ವಿಕ್ರಂ ಹೆಗಡೆ ಬಂಧನ

Picture of Savistara

Savistara

Bureau Report

ವಿಕ್ರಂ ಟಿವಿ ಹಾಗೂ ಪೋಸ್ಟ್ ಕಾರ್ಡ್ ಸಂಪಾದಕರ ಮಹೇಶ್ ವಿಕ್ರಂ ಹೆಗಡೆ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಪೋಸ್ಟ್ ಕಾರ್ಡ್ ಫೇಸ್ಟುಕ್ ಖಾತೆಯಲ್ಲಿ ಮದ್ದೂರು ಗಣೇಶ ಮೆರವಣಿಗೆ ಪ್ರಕರಣ ಸಂಬಂಧಿಸಿ “ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಲೋಜ‌ರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ, ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸುವುದಿಲ್ಲ”ವಿಷಯ ಸಂಬಂಧ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ 353(2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!