ಕಡಬ ಒಕ್ಕಲಿಗ‌ ಗೌಡ ಸಮುದಾಯ ಭವನಕ್ಕೆ ಸಂಸದ ಕ್ಯಾ ಬ್ರಿಜೇಶ್ ಚೌಟ ಭೇಟಿ

Picture of Savistara

Savistara

Bureau Report

ಕಡಬ :ದಕ್ಷಿಣಕನ್ನಡ ಸಂಸದರಾದ ಕ್ಯಾ ಬ್ರಿಜೇಶ್ ಚೌಟ ಇಂದು ಕಡಬದ ಒಕ್ಕಲಿಗ ಗೌಡ ಸಮುದಾಯಕ್ಕೆ ಭೇಟಿ ನೀಡಿ ಸಮಾಜ ಪ್ರಮುಖರ ಜೊತೆ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಸಮಾಜದ ಪ್ರಮುಖರಾದ ಗೋಪಾಲಕೃಷ್ಣ ಗೌಡ,ತಮ್ಮಯ್ಯ ಗೌಡ, ಆಶಾ ತಿಮ್ಮಪ್ಪ ಮತ್ತಿತರರು ಉಪಸ್ಥಿತರಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!