ಎಬಿವಿಪಿ ವತಿಯಿಂದ ರಾಣಿ ಅಬ್ಬಕ್ಕ 500ನೇ ಜಯಂತ್ಯೋ ತ್ಸವ ಹಿನ್ನಲೆಯಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ | ಸೋಮವಾರ ಸುಳ್ಯ ನಗರಕ್ಕೆ ಆಗಮನ

Picture of Savistara

Savistara

Bureau Report

ಭಾರತದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯರಾಣಿ, ವೀರ ರಾಣಿ ಅಬ್ಬಕ್ಕ 500ನೇ ಜಯಂತ್ಯೋ ತ್ಸವ ಹಿನ್ನಲೆ ಯಲ್ಲಿ ಅಖಿಲ ಭಾರತಿ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಣಿ ಅಬ್ಬಕ್ಕ ರಥಯಾತ್ರೆ ಸೆಪ್ಟೆಂಬರ್ 6 ರಂದು ಚಾಲನೆ ದೊರೆತಿದೆ, ಈ ಯಾತ್ರೆ ಸುಳ್ಯ ನಗರಕ್ಕೆ ಸೆಪ್ಟೆಂಬರ್ 15 ರ ಸೋಮವಾರ ಸಂಜೆ 6 ಗಂಟೆ ಸುಳ್ಯ ನಗರ ಕ್ಕೆ ಆಗಮಿಸಲಿದೆ,ಶಾಸ್ತ್ರೀ ವೃತ್ತ ಬಳಿ ಸಭಾ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ವಿನಂತಿಸಿದ್ದಾರೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!