ಗಾಜಾ ಮೇಲೆ ಇಸ್ರೇಲ್ ದಾಳಿ: 40 ಮಂದಿ ಪ್ಯಾಲೆಸ್ಟೀನಿಯನ್ನರ ಸಾವು

Picture of Savistara

Savistara

Bureau Report

ಕೈರೊ: ಇಸ್ರೇಲ್ ಪಡೆಗಳು ಗಾಜಾ ಪಟ್ಟಿ ಮೇಲೆ ಶುಕ್ರವಾರ ನಡೆಸಿದ ದಾಳಿಯಲ್ಲಿ 40 ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ.

ಹಮಾಸ್ ಬಂಡುಕೋರರನ್ನು ನಾಶ ಮಾಡುವ ಭಾಗವಾಗಿ, 10 ಲಕ್ಷಕ್ಕೂ ಹೆಚ್ಚಿನ ಜನರು ಆಶ್ರಯ ಪಡೆದಿರುವ ಪಾಳುಬಿದ್ದ ನಗರದ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವ ಉದ್ದೇಶದಿಂದ ಇಸ್ರೇಲ್ ತನ್ನ ದಾಳಿಯನ್ನು ತೀವ್ರಗೊಳಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.ಬೇರೆಡೆಗೆ ಸ್ಥಳಾಂತರಗೊಳ್ಳುವಂತೆ ಇಸ್ರೇಲ್ ಹೊರಡಿಸಿದೆ. ಆದರೆ, ಅವರಿಗೆ ಹೋಗಲು ಎಲ್ಲಿಯೂ ಸುರಕ್ಷಿತ ಸ್ಥಳ ಸಿಗುತ್ತಿಲ್ಲ. ಹೀಗಾಗಿ ತೆರವು ಆದೇಶದ ಹೊರತಾಗಿಯೂ ಅನೇಕ ನಿವಾಸಿಗಳು ಗಾಜಾ ನಗರದಲ್ಲೇ ಉಳಿದುಕೊಂಡಿದ್ದಾರೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.ಗಾಜಾ ನಗರದಿಂದ ಪ್ಯಾಲೆಸ್ಟೀನಿಯನ್ನರ ಸ್ಥಳಾಂತರಿಸುವ ಕುರಿತು ಆದೇಶ ಹೊರಡಿಸಿರುವ ಇಸ್ರೇಲ್ ಕ್ರಮವನ್ನು ವಿಶ್ವಸಂಸ್ಥೆ ಹಾಗೂ ಅನೇಕ ದೇಶಗಳು ಖಂಡಿಸಿದ್ದು, ಕದನ ವಿರಾಮ ಘೋಷಿಸುವಂತೆ ಒತ್ತಾಯಿಸಿವೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!