ಹಾಸನ ಗಣೇಶೋತ್ಸವ ಮೆರವಣಿಗೆ ಮೇಲೆ ನುಗ್ಗಿದ ಲಾರಿ

Picture of Savistara

Savistara

Bureau Report

ಹಾಸನದಲ್ಲಿ ಗಣೇಶೋತ್ಸವ ಮೆರವಣಿಗೆ ನಡೆಯುತ್ತಿರುವ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೆರವಣಿಗೆಯಲ್ಲಿ ತೊಡಗಿಸಿಕೊಂಡವರ ಮೇಲೆ ಲಾರಿ ಅಪಘಾತ ಸಂಭವಿಸಿದ್ದು 6 ಜನರು ಮೃತರಾಗಿರುವ ಬಗ್ಗೆ ವರದಿಯಾಗಿದೆ. ಇನ್ನು ಹೆಚ್ಚಿನ ವಿವರ ತಿಳಿದು ಬರಬೇಕಾಗಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!