15 ವರ್ಷಕ್ಕಿಂತ ಹಳೆಯ ವಾಹನ ಗುಜರಿಗೆ ಹಾಕಲು ಸರ್ಕಾರ ಆದೇಶ: ಇಲಾಖೆ, ನಿಗಮ, ಮಂಡಳಿಗಳಿಗೆ ಸೂಚನೆ

Picture of Savistara

Savistara

Bureau Report

ಕೇಂದ್ರ ಸರ್ಕಾರದ ಆದೇಶದಂತೆ ನೋಂದಣಿಯಾಗಿ 15 ವರ್ಷ ಪೂರ್ಣಗೊಂಡ ರಾಜ್ಯದಲ್ಲಿರುವ ಸರ್ಕಾರಿ ಇಲಾಖೆ, ನಿಗಮ, ಮಂಡಳಿ ಸೇರಿ ವಿವಿಧ ಸಂಸ್ಥೆಗಳಿಗೆ ಸೇರಿದ ವಾಹನಗಳನ್ನು ಗುಜರಿಗೆ ಹಾಕಲು ಸರ್ಕಾರ ಆದೇಶಿಸಿದೆ.

ಪರಿಸರ ಸಂರಕ್ಷಣೆಯ ಉದ್ದೇಶದಿಂದ ನೋಂದಣಿಯಾಗಿ 15 ವರ್ಷ ಮೇಲ್ಪಟ್ಟ ವಾಹನಗಳನ್ನು ನಾಶ ಮಾಡಲು ಕೇಂದ್ರ ಸರ್ಕಾರ ಆದೇಶಿಸಿದೆ.

ಅದರಂತೆ ರಾಜ್ಯ ಸರ್ಕಾರ ಅದೀನದ ಇಲಾಖೆಗಳು, ನಿಗಮ, ಮಂಡಳಿ, ಸಂಸ್ಥೆಗಳಲ್ಲಿರುವ ವಾಹನಗಳನ್ನು ನಾಶಪಡಿಸಲು ಸರ್ಕಾರ ಮುಂದಾಗಿದೆ. ಈಗಾಗಲೇ ಆದ್ಯತೆ ಮತ್ತು ಉಪಯೋಗಕ್ಕೆ ಬಾರದ ಆಧಾರದ ಮೇಲೆ ಐದು ಸಾವಿರ ವಾಹನಗಳನ್ನು ನಾಶ ಮಾಡುವಂತೆ ಆದೇಶಿಸಲಾಗಿತ್ತು. ಈ ಹಿನ್ನೆಲೆ ನೋಂದಣಿಯಾಗಿ 15 ವರ್ಷ ಪೂರ್ಣಗೊಂಡ ವಾಹನಗಳನ್ನು ರಾಜ್ಯದಲ್ಲಿರುವ ವಾಹನ ಸ್ಕ್ಯಾಪಿಂಗ್ ಘಟಕಗಳಲ್ಲಿ ನಾಶ ಮಾಡುವಂತೆ ಆದೇಶ ನೀಡಲಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!