ಬೆಳಗಾವಿ: ಸಮಾಜಕ್ಕೆ ಮಾರಕವಾಗಿರುವ ಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕ್ರಮ ವಹಿಸಿದ್ದು, ಬಾಲ್ಯವಿವಾಹಮುಕ್ತ ಗ್ರಾಮ ಪಂಚಾಯಿತಿಗೆ 25 ಸಾವಿರ ರೂ. ಬಹುಮಾನ ನೀಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಘೋಷಿಸಿದರು. ರಾಜ್ಯದ ಎಲ್ಲ ಗ್ರಾಪಂ ಮಟ್ಟದಲ್ಲೂ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಸಲಿದ್ದೇವೆ. 400 ಅಂಗನವಾಡಿ ಮೇಲ್ವಿಚಾರಕರ ಹುದ್ದೆಗೆ ಒಂದೇ ಬಾರಿ ಸೇವಾಬಡ್ತಿ ನೀಡುವ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.
ಬಾಲ್ಯವಿವಾಹ ಮುಕ್ತ ಗ್ರಾಪಂಗೆ ಬಹುಮಾನ
Savistara
Bureau Report
[t4b-ticker]










































