ಪಿ .ವಿ.ಸಿಂಧು ಕ್ವಾರ್ಟ‌ರ್ ಫೈನಲ್‌ಗೆ ಲಗ್ಗೆ

Picture of Savistara

Savistara

Bureau Report

ಶೆಂಜೆನ್ (ಚೀನಾ): ಚೀನಾ ಮಾಸ್ಟರ್ಸ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಅಗ್ರ ಆಟಗಾರ್ತಿ ಪಿ.ವಿ.ಸಿಂಧು ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಸಿಂಧು ಅವರು, ವಿಶ್ವ ನಂ.6ಬ್ಯಾಂಕ್‌ನ ಥಾಯ್ಲೆಂಡ್‌ನ ಪೋರ್ನ್‌ಪಾಯಿ ಚೊಚುವಾಂಗ್ ವಿರುದ್ಧ 21-15, 21-15ರ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.ಮೊದಲ ಸುತ್ತಿನಲ್ಲಿ ಸಿಂಧು ಅವರು ಡೆನ್ಮಾರ್ಕ್‌ನ ಜೂಲಿ ದವಲ್ ಚಾಕೋಬ್ಬನ್ ವಿರುದ್ಧ ಗೆಲುವು ಸಾಧಿಸಿದ್ದರು.ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ತಾರೆ ಲಕ್ಷ್ಯ ಸೇನ್ ಹಾಗೂ ಆಯುಷ್‌ ಶೆಟ್ಟಿ ಮೊದಲ ಸುತ್ತಿನಿಂದಲೇ ಹೊರಬಿದ್ದಿದ್ದರು.

ಮತ್ತೊಂದೆಡೆ ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ-ಚಿರಾಗ್ ಶೆಟ್ಟಿ ಜೋಡಿ ಪ್ರಿ-ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ. ಕಳೆದ ವಾರವಷ್ಟೇ ಸಾತ್ವಿಕ್-ಚಿರಾಗ್ ಹಾಂಗ್‌ಕಾಂಗ್ ಓಪನ್‌ನಲ್ಲಿ ರನ್ನ‌ರ್ ಅಪ್ ಆಗಿದ್ದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!