ಬಿಹಾರ ರೀತಿಯಲ್ಲಿ ಮತಪಟ್ಟಿ ಪರಿಷ್ಕರಣೆಗೆ ರಾಜ್ಯ ಸಜ್ಜು; ವಾರದೊಳಗೆ ಪೂರ್ವ ಸಿದ್ಧತೆ ಪೂರ್ಣ

Picture of Savistara

Savistara

Bureau Report

ಮತಪಟ್ಟಿಯಿಂದ ಅನರ್ಹರಿಗೆ ಕೊಕ್: ರಾಜ್ಯ ಚು.ಆಯೋಗ

ಬೆಂಗಳೂರು: ರಾಜ್ಯದಲ್ಲಿ ಮತದಾರ ಪಟ್ಟಿಗಳ ವಿಶೇಷ ಸಮಗ್ರಪರಿಷ್ಕರಣೆ (ಎಸ್‌ಐಆರ್) ನಡೆಸಲು ಸಿದ್ದತೆಗಳು ನಡೆಯುತ್ತಿದ್ದು, ಸೆ. 23ರೊಳಗೆ ಎಲ್ಲ ತರಬೇತಿ ಪ್ರಕ್ರಿಯೆಗಳು ಮುಕ್ತಾಯಗೊಳ್ಳಲಿವೆ.ಆ ಬಳಿಕ ಕೇಂದ್ರ ಚುನಾವಣ ಆಯೋಗ ಎಸ್‌ಐಆರ್‌ನ ಅಧಿಸೂಚನೆ ಹೊರಡಿಸುತ್ತಿದ್ದಂತೆ ಪ್ರಕ್ರಿಯೆಗಳು ಆರಂಭವಾಗಲಿವೆ. ಮುಖ್ಯ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ಮಾಧ್ಯಮ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಸುಕುಮಾರ್ ಅವರು, ಎಸ್‌ಐಆ‌ರ್ ನಡೆಸಲು ನಾವು ಎಲ್ಲ ಸಿದ್ಧತೆಗಳನ್ನು ನಡೆಸಿದ್ದೇವೆ ಎಂದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!