ಆಂಧ್ರದ ₹3,500 ಕೋಟಿ ಮದ್ಯ ಹಗರಣ; ಕರ್ನಾಟಕ ಸೇರಿ 20 ಕಡೆ ಇ.ಡಿ ದಾಳಿ

Picture of Savistara

Savistara

Bureau Report

ಹೈದರಾಬಾದ್‌: ಆಂಧ್ರ ಪ್ರದೇಶದ ₹3,500 ಕೋಟಿ ಮದ್ಯಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ವಿವಿಧ ರಾಜ್ಯಗಳಲ್ಲಿ ದಾಳಿ ನಡೆಸಿದೆ.

ತೆಲಂಗಾಣ, ಆಂಧ್ರ ಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ದೆಹಲಿ-ಎನ್‌ಸಿಆರ್‌ನಲ್ಲಿ ಈ ಸಂಬಂಧಿತ ಸಂಸ್ಥೆಗಳು ಮತ್ತು ವ್ಯಕ್ತಿಗಳಿಗೆ ಸಂಬಂಧಿಸಿದ 20 ಸ್ಥಳಗಳಲ್ಲಿ ದಾಳಿ ನಡೆದಿದೆ.ಪ್ರಕರಣದಲ್ಲಿ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲೂ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಅರೆಟೆ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಶ್ರೀ ಜ್ಯುವೆಲ್ಲರ್ಸ್‌ ಎಕ್ಸಿಂಪ್‌, ಎನ್. ಆರ್. ಉದ್ಯೋಗ್ ಎಲ್. ಎಲ್. ಪಿ; ದಿ ಇಂಡಿಯಾ ಫೂಟ್ಸ್ ಪ್ರೈವೇಟ್ ಲಿಮಿಟೆಡ್ (ಚೆನ್ನೈ), ವೆಂಕಟೇಶ್ವರ ಪ್ಯಾಕೇಜಿಂಗ್‌, ಸುವರ್ಣ ದುರ್ಗಾ ಬಾಟಲ್ಸ್, ರಾವ್ ಸಾಹೇಬ್ ಬೂರುಗು ಮಹಾದೇವ್ ಜ್ಯುವೆಲ್ಲರ್ಸ್, ಉಶೋದಯ ಎಂಟರ್‌ಪ್ರೈಸಸ್‌ ಮತ್ತು ಮೋಹನ್ ಲಾಲ್ ಜ್ಯುವೆಲ್ಲರ್ಸ್ (ಚೆನ್ನೈ) ಸೇರಿವೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!