DGP ಪದೋನ್ನತಿ: ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ತಡೆ

Picture of Savistara

Savistara

Bureau Report

ಬೆಂಗಳೂರು: ಐಪಿಎಸ್ ಅಧಿಕಾರಿಗಳಾದ ಉಮೇಶ್ ಕುಮಾರ್ಮತ್ತು ಅರುಣ್ ಚಕ್ರವರ್ತಿ ಅವರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ (ಡಿಜಿಪಿ) ಹುದ್ದೆಗೆ ಪದೋನ್ನತಿ ನೀಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಮಧ್ಯಂತರ ತಡೆ ನೀಡಿದೆ.

ಅಧಿಸೂಚನೆ ರದ್ದುಪಡಿಸುವಂತೆ ಕೋರಿ ರಾಜ್ಯ ಪೊಲೀಸ್‌ ತರಬೇತಿ ಕೇಂದ್ರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್.ಸುಜಾತ ಮತ್ತು ಆಡಳಿತಾತ್ಮಕ ಸದಸ್ಯ ಸಂಜೀವ್ ಕುಮಾ‌ರ್ ಅವರಿದ್ದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನೋಟಿಸ್, ಉಮೇಶ್ ಕುಮಾ‌ರ್ ಮತ್ತು ಅರುಣ್ ಚಕ್ರವರ್ತಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಲಾಗಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!