ಉಡುಪಿ: TP ವ್ಯಾಪ್ತಿಯಿಂದ ಹಳ್ಳಿಗಳನ್ನು ಕೈ ಬಿಡಲು ಆಗ್ರಹಿಸಿ ರೈತರಿಂದ ಪ್ರತಿಭಟನೆ

Picture of Savistara

Savistara

Bureau Report

ಉಡುಪಿ: ಹಳ್ಳಿಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.

Advertisement

ಪ್ರತಿಭಟನ ಸಭೆಯಲ್ಲಿ ಮಾತನಾಡಿದ ತಾಲ್ಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಹಳ್ಳಿಗಳನ್ನು, ಅರಣ್ಯ ಪ್ರದೇಶಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರಿಸಿರುವುದರಿಂದ ಜನರಿಗೆ ಸಮಸ್ಯೆಯಾಗಿದೆ ಎಂದರು.ಹಳ್ಳಿಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡುವವರೆಗೂ ನಾವು ಯವುದೇ ರಾಜಕೀಯ ಪಕ್ಷಗಳ ಕಾರ್ಯಕ್ರಮಗಳಲ್ಲಿ ಭಾವಹಿಸುವುದಿಲ್ಲ ಎಂದರು.ನಮ್ಮ ಬೇಡಿಕೆ ಈಡೇರುವವರೆಗೆ ಬೈಂದೂರಿನಲ್ಲಿ ಪ್ರತಿಭಟನೆ ಮುಂದುವರಿಸುತ್ತೇವೆ ಎಂದೂ ಹೇಳಿದರು.

Advertisement

ಅರುಣ್ ಕುಮಾ‌ರ್, ವೀರಭದ್ರ ಗಾಣಿಗ, ಕೃಷ್ಣ ದೇವಾಡಿಗ, ಮ್ಯಾಥ್ಯು, ನಾಗರಾಜ್ ಮರಾಠ ಉಪಸ್ಥಿತರಿದ್ದರು.

Advertisement
News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

[t4b-ticker]
error: Content is protected !!