ಕುಕ್ಕೆ ಸುಬ್ರಹ್ಮಣ್ಯ: ಹೆಚ್ಚುವರಿ ಪಾರ್ಕಿಂಗ್‌ ಶುಲ್ಕ ವಸೂಲಿ | ಭಕ್ತರು ಕಂಗಾಲು

Picture of Savistara

Savistara

Bureau Report

ಸುಬ್ರಹ್ಮಣ್ಯದಲ್ಲಿ ಶುಲ್ಕ ಸಹಿತ ಪಾರ್ಕಿಂಗ್ ವ್ಯವಸ್ಥೆಯಲ್ಲಿ ಹೆಚ್ಚುವರಿ ಪಾರ್ಕಿಂಗ್ ಶುಲ್ಕ ವಿಧಿಸಿದರೆಂಬ ಸಾರ್ವಜನಿಕ ದೂರು ಬಂದು ಶುಲ್ಕ ವಿಧಿಸುವುದು ತಾತ್ಕಾಲಿಕವಾಗಿ ನಿಲ್ಲಿಸಿ ಬೋರ್ಡ್ ಅಳವಡಿಸಿದ ಬಳಿಕ ಪಾರ್ಕಿಂಗ್ ಶುಲ್ಕ ವಿಧಿಸಲು ಆರಂಭಿಸಿದ ಘಟನೆ ವರದಿಯಾಗಿದೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಸುಪಾಸು ಆಯ್ದ ಸ್ಥಳಗಳಲ್ಲಿ ಸೆ.13 ರಿಂದ ಪಾರ್ಕಿಂಗ್ ಶುಲ್ಕ ಪ್ರಾರಂಭವಾಯಿತು.ಟೆಂಡರ್‌ದಾರರು ಟೆಂಡರ್‌ನಲ್ಲಿ ಸೂಚಿಸಿದಕ್ಕಿಂತ ಹೆಚ್ಚುವರಿ ಶುಲ್ಕ ವಿಧಿಸುವುದು ಗಮನಕ್ಕೆ ಬಂದು ಸಾರ್ವಜನಿಕರಿಂದ ದೂರು ಬಂದಿತ್ತು, ಅಲ್ಲದೆ ಮಾದ್ಯಮ ವರದಿಯೂ ಆಗಿತ್ತು.

ಇದರಿಂದ ಎಚ್ಚೆತ್ತ ಆಡಳಿತ ವ್ಯವಸ್ಥೆ ಇದಕ್ಕೆ ಸೂಕ್ತ ಕ್ರಮ ಕೈಗೊಂಡಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪಾರ್ಕಿಂಗ್ ಶುಲ್ಕ ವಿಧಿಸುವ ಟೆಂಡ‌ರ್ ಪಡೆದವರಿಗೆ ನೋಟೀಸ್ ಜಾರಿ ಮಾಡಿದ್ದಾರೆ ಅಲ್ಲದೆ ಕಾನೂನು ಕ್ರಮ ಜರಗಿಸುವ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಸೆ.೧೫ ರಿಂದ ಪಾರ್ಕಿಂಗ್ ಶುಲ್ಕ ವಿಧಿಸುವುದನ್ನು ಸ್ಥಗಿತಗೊಳಿಸಿದ್ದರು. ಇದೀಗ ಸೆ.೧೮ ರಂದು ಟೆಂಡ‌ರ್ ನಲ್ಲಿ ನಿಗದಿ ಪಡಿಸಿ ಪಾವತಿಸ ಬೇಕಾದ ಪಾರ್ಕಿಂಗ್ ಶುಲ್ಕ ಮಾಹಿತಿ ಇರುವ ಬೋರ್ಡ್ ಅಳವಡಿಸಿ ಮತ್ತೆ ಪಾರ್ಕಿಂಗ್ ಶುಲ್ಕ ಆರಂಭಿಸಲಾಗಿದೆ ಎಂದು ತಿಳಿದು ಬಂದಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!