ಸಂಸದ ಕ್ಯಾ ಬ್ರಿಜೇಶ್ ಚೌಟ ಮುತುವರ್ಜಿ | ಸುಳ್ಯ ಅಂಚೆ ಕಚೇರಿಯಲ್ಲಿ ಮತ್ತೇ ಪುನರರಾಂಭಿಸಿದ ಆಧಾರ್ ಸೇವೆ

Picture of Savistara

Savistara

Bureau Report

ಸುಳ್ಯದಲ್ಲಿ ಕೆಲ ತಿಂಗಳಿನಿಂದ ಆಧಾ‌ರ್ ಸಮಸ್ಯೆಗೆ ಪರಿಹಾರ ದೊರೆತಿದೆ.ಸುಳ್ಯ ಅಂಚೆ ಇಲಾಖೆಯಲ್ಲಿ ಸ್ಥಗಿತಗೊಂಡಿದ್ದ ಆಧಾರ್ ಸೇವೆ ಆರಂಭವಾಗಿದೆ. ಸುಳ್ಯದಲ್ಲಿ ಆಧಾರ್ ಸೇವೆ ವ್ಯತ್ಯಯದಿಂದ ಸಾರ್ವಜನಿಕರು ಪುತ್ತೂರು ಹೋಗಿ ಆಧಾರ್ ತಿದ್ದುಪಡಿ ಮಾಡುತ್ತಿದ್ದರು. ಅನೇಕ ತಾಲೂಕು ಮಟ್ಟದ ಸಭೆಗಳಲ್ಲಿ ಈ ಬಗ್ಗೆ ಚರ್ಚೆಗಳು ನಡೆದಿದ್ದು ಯಾವುದೇ ಫಲಪ್ರಧವಾಗಿರಲಿಲ್ಲ ಕಳೆದ ಬಾರಿ ಸಂಸದ ಕ್ಯಾ. ಚೌಟ ಸುಳ್ಯದ ಆಪರೇಷನ್ ಸಿಂಧೂರ ಕಾರ್ಯಕ್ರಮ ಬಂದಿದ್ದಾಗ ಸಾರ್ವಜನಿಕರು ಈ ಸಮಸ್ಯೆ ಬಗೆಹರಿಸುವಂತೆ ತಿಳಿಸಿದ್ದರು ತಕ್ಷಣವೇ ಅಧಿಕಾರಿಗಳ ಜೊತೆ ಮಾತನಾಡಿ ಶೀಘ್ರದಲ್ಲಿ ಆಧಾರ ಕೇಂದ್ರ ಆರಂಭಿಸುವಂತೆ ಸೂಚಿಸಿದ್ದರು ಈ ಹಿನ್ನಲೆಯಲ್ಲಿ ಸುಳ್ಯ ಅಂಚೆ ಕಛೇರಿಯಲ್ಲಿ ಆಧಾರ್ ಸೇವೆ ಮದ್ಯಾಹ್ನದ ಬಳಿಕ ಲಭ್ಯವಿದ್ದು ಮುಂದಿನ ದಿನಗಳಲ್ಲಿ ಬೆಳಿಗ್ಗೆನಿಂದ ಪ್ರಾರಂಭಿಸುವ ಮಾಹಿತಿ ಲಭ್ಯವಾಗಿದೆ

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!