ನೆಕ್ಸ್ಟ್ ಜನರೇಶನ್ GST ಪ್ರಚಾರ ಅಭಿಯಾನ ರಾಜ್ಯ ಸಂಚಾಲಕರಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ

Picture of Savistara

Savistara

Bureau Report

Next Generation GST ಪ್ರಚಾರ ಅಭಿಯಾನದ ರಾಜ್ಯ ಸಂಚಾಲಕರಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾ ಬ್ರಿಜೇಶ್ ಚೌಟರನ್ನು ಪಕ್ಷ ನೇಮಕಗೊಳಿಸಿದೆ. ಜಿಎಸ್ಷ್ಟಿ ಸ್ಲಾಬ್ ವಿಚಾರವಾಗಿ ಜನಸಾಮಾನ್ಯರಿಗೆ ತಿಳಿಸುವ ಕಾರ್ಯ ಈ ಅಭಿಯಾನ ಮುಖ್ಯ ಉದ್ದೇಶವಾಗಿದೆ. ಆಪರೇಷನ್ ಸಿಂಧೂರ ನಂತರ ವಿದೇಶ ಯಾತ್ರಾ ನಿಯೋಗದಲ್ಲೂ ಈ ಹಿಂದೆ ಚೌಟರು ಭಾಗವಹಿಸಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!