ಸಮೀಕ್ಷೆ: ಧರ್ಮದ ಕಾಲಂನಲ್ಲಿ ನಾಸ್ತಿಕ ಎಂದೇ ಬರೆಸುವೆ-ಸಾಹಿತಿ ಕುಂ. ವೀರಭದ್ರಪ್ಪ

Picture of Savistara

Savistara

Bureau Report

ಹೊಸಪೇಟೆ (ವಿಜಯನಗರ): ರಾಜ್ಯದ ಎಲ್ಲೆಡೆಯಂತೆ ಜಿಲ್ಲೆಯಲ್ಲೂಸಾಮಾಜಿಕ, ಆರ್ಥಿಕ ಸಮೀಕ್ಷೆ ಸೋಮವಾರ ಆರಂಭಗೊಂಡಿದ್ದು, ನಾನು ನಾಸ್ತಿಕ ಎಂದು ಬರೆಸುವೆ ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಹಾಕಿಕೊಂಡಿರುವ ಅವರು, ದೇವರು- ದಿಂಡಿರು, ಸ್ವರ್ಗ-ನರಕ- ಆ ಲೋಕ, ಈ ಲೋಕ, ಆ ಜನ್ಮ, ಈ ಜನ್ಮ, ಈ ವೈಗೈರೆಗಳಲ್ಲಿ ನಂಬಿಕೆ ಇರದವನು ನಾನು ಎಂದು ಹೇಳಿದ್ದಾರೆ.ಕುಂ.ವೀ ಅವರು ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನೆಲೆಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!