ರಿಷಬ್ ಶೆಟ್ಟಿ ನಟನೆಯ ‘ಕಾಂತಾರ ಅಧ್ಯಾಯ1 ಟ್ರೇಲರ್‌ಗೆ ಮೆಚ್ಚುಗೆ

Picture of Savistara

Savistara

Bureau Report

ರಿಷಬ್ ಶೆಟ್ಟಿ ನಟನೆ ‘ಕಾಂತಾರ ಅಧ್ಯಾಯ1’ ಟ್ರೇಲರ್ ಅದ್ದೂರಿಯಾಗಿ ಇಂದು ಬಿಡುಗಡೆಯಾಗಿದೆ.

2.57 ನಿಮಿಷದ ಸಿನಿಮಾ ಜಲಕ್‌ಗೆ ಸಾಮಾಜಿಕ ಮಾಧ್ಯಮದಲ್ಲಿ ಕಲಾವಿದರು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಟ್ರೇಲರ್ ನೋಡಿದ ನಟ ರಕ್ಷಿತ್ ಶೆಟ್ಟಿ ಅವರು, ಕಥೆಯ ಶ್ರೀಮಂತಿಕೆ ನಿಜಕ್ಕೂ ಅದ್ಭುತವಾಗಿದೆ ಎಂದಿದ್ದಾರೆ.

ವಿಮರ್ಶಕ ತರಣ್ ಆದರ್ಶ್, ಅನೇಕರು ‘ಕಾಂತಾರ ಅಧ್ಯಾಯ 1’ ಟ್ರೇಲರ್ ಅನ್ನು ಒಪ್ಪಿಕೊಂಡು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಿನಿ ಪ್ರಿಯರು ಹಾಗೂ ರಿಷಬ್ ಶೆಟ್ಟಿ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ವಿಭಿನ್ನ ರೀತಿಯಲ್ಲಿ ಅಭಿಮಾನ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲಿ ಬಿಡುಗಡೆ ಮಾಡಿದ ಟ್ರೇಲರ್ ಕೆಲವೇ ಹೊತ್ತಿನಲ್ಲಿ 9 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ.ಕನ್ನಡದಲ್ಲಿ ಕನ್ನಡಿಗರಿಂದ, ಹಿಂದಿಯಲ್ಲಿ ನಟ ಹೃತಿಕ್ ರೋಷನ್, ಮಲಯಾಳಂನಲ್ಲಿ ಪೃಥ್ವಿರಾಜ್ ಸುಕುಮಾರನ್, ತಮಿಳಿನಲ್ಲಿ ಶಿವಕಾರ್ತಿಕೇಯನ್, ತೆಲುಗಿನಲ್ಲಿ ನಟ ಪ್ರಭಾಸ್ ಅವರು ಟ್ರೈಲರನ್ನು ಬಿಡುಗಡೆ ಮಾಡಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!