ಶಿವಮೊಗ್ಗ : ರೈಲ್ವೇ ಮಾರ್ಗ ಹಾಗೂ ಸಿವಿಲ್ ಅಭಿವೃದ್ಧಿಗೆ ಸಂಬಂಧಿಸಿ ಸಂಸದ ಬಿ. ವೈ. ರಾಘವೇಂದ್ರರವರು ರೈಲ್ವೇ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ

Picture of Savistara

Savistara

Bureau Report

ಹುಬ್ಬಳ್ಳಿಯ ರೈಲ್ವೇ ಜನರಲ್ ಮ್ಯಾನೇಜರ್ ಕಚೇರಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ನೂತನ ರೈಲ್ವೇ ಮಾರ್ಗ ಹಾಗೂ ಸಿವಿಲ್ ಅಭಿವೃದ್ಧಿಗೆ ಸಂಬಂಧಿಸಿದಂತೆ ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಂಸದ ಬಿ. ವೈ. ರಾಘವೇಂದ್ರ ಅವರು ಸೆ. 23ರಂದು ಮಹತ್ವದ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ರೈಲ್ವೇ ಹಿರಿಯ ಅಧಿಕಾರಿಗಳಾದ ಮಾಕುಲ್ ಸರಣ್ ಅವರು, ಗುಪ್ತ, ಪ್ರಶಾಂತ್, ಕುಲದೀಪ್ , ಮೈಸೂರು ರೈಲ್ವೇ ಸಲಹಾ ಸಮಿತಿ ಸದಸ್ಯರಾದ ಪೀರ್ ಪಾಷಾ ಉಪಸ್ಥಿತರಿದ್ದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!