ಉಡುಪಿ ಮತ್ತು ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರ ಮಂಗಳೂರಿನಲ್ಲಿ ಕಚೇರಿ ಉದ್ಘಾಟನೆ

Picture of Savistara

Savistara

Bureau Report

ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿ ಉದ್ಘಾಟನಾ ಸಮಾರಂಭವು ಸೆ.22 ರಂದು ನಡೆಯಿತು.

ಕಾರ್ಯಕ್ರಮದ ಆರಂಭದಲ್ಲಿ ಪ್ರಾತಃಕಾಲದಲ್ಲಿ ಗಣಪತಿ ಹವನ ಜರುಗಿತು. ನಂತರ ಬೆಳಿಗ್ಗೆ 9 ಗಂಟೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಂಚಾಲಕರಾಗಿರುವ ಹಾಗೂ ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಾಹಕರಾದ ಪ್ರಕಾಶ್ ಪಿ.ಎಸ್. ಅವರು ದೀಪೋಜ್ವಲನೆ ನಡೆಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿದ.ಕ ಸಂಸದ ಕ್ಯಾ.ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ ಶಾಸಕರಾದ ಉಮಾನಾಥ ಕೋಟ್ಯಾನ್, ಕುಮಾರಿ ಭಾಗೀರಥಿ ಮುರುಳ್ಯ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು, ಬಿಜೆಪಿ ತಾಲೂಕು ಪ್ರಮುಖರು, ಅನೇಕ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಇತರ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು. ಶಾಸಕರು ಪ್ರತೀ ಸೋಮವಾರ ತಮ್ಮ ಮಂಗಳೂರು ಕಚೇರಿಯಲ್ಲಿ ಸಾರ್ವಜನಿಕರಿಗೆ ನೇರ ಸಂಪರ್ಕಕ್ಕೆ ಸಿಗಲಿದ್ದಾರೆ .

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!