ತೀರ್ಥಹಳ್ಳಿ :ಕೇಂದ್ರ ಸರ್ಕಾರದ GST ತೆರಿಗೆಯ ಬಗ್ಗೆ ವರ್ತಕರೊಂದಿಗೆ ಮಾಹಿತಿ ಕಾರ್ಯಕ್ರಮ

Picture of Savistara

Savistara

Bureau Report

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ “ನಾಗರೀಕ ದೇವೋಭವ” ಎಂಬ ಐತಿಹಾಸಿಕ ಘೋಷಣೆಯೊಂದಿಗೆ GST ದರವನ್ನು ಇಂದಿನಿಂದ ಕಡಿತಗೊಳಿಸುವ

ಈ ಮೂಲಕ ದೇಶದ ಮಹಾಜನತೆಗೆ ದಸರಾ ಮತ್ತು ದೀಪಾವಳಿ ಹಬ್ಬದ ಕೊಡುಗೆ ನೀಡಿ GST 2.0 ಮೂಲಕ ಕ್ರಾಂತಿಕಾರಕ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ತೀರ್ಥಹಳ್ಳಿ ಮಂಡಲದಿಂದ ಆಯೋಜಿಸಿದ್ದ

ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು, ಐತಿಹಾಸಿಕ ನಿರ್ಧಾರದಿಂದ ಜನಸಾಮಾನ್ಯರಿಗೆ ಆಗುವ ಲಾಭಗಳ ಕುರಿತು ಸುದೀರ್ಘವಾಗಿ ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅರಗ ಜ್ಞಾನೇಂದ್ರ ಅವರು, ಮಂಡಲ ಅಧ್ಯಕ್ಷರಾದ ಶ್ರೀ ಹೆದ್ದೂರು ನವೀನ್ ಅವರು ಹಾಗೂ ಅಪಾರ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!