ಫ್ರಾನ್ಸ್ ಅಧ್ಯಕ್ಷರನ್ನು ರಸ್ತೆಯಲ್ಲಿ ತಡೆದ ಅಮೆರಿಕದ ಪೊಲೀಸರು!

Picture of Savistara

Savistara

Bureau Report

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಗಾವಲು ಪಡೆಯ ವಾಹನಗಳಿಗಾಗಿ ನ್ಯೂಯಾರ್ಕ್‌ ನಗರದಲ್ಲಿ ಹೇರಲಾಗಿದ್ದ ಕಟ್ಟುನಿಟ್ಟಾದ ಸಂಚಾರ ನಿರ್ಬಂಧಗಳ ಕಾರಣದಿಂದಾಗಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್‌ರನ್ನು ಪೊಲೀಸರು ತಡೆದರು.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿರುವ ವಿಡಿಯೊವೊಂದರಲ್ಲಿ, ಮ್ಯಾಕ್ರನ್ ಮತ್ತು ಅವರ ನಿಯೋಗ ಪಾದಚಾರಿ ರಸ್ತೆಯಲ್ಲಿ ನಿಂತಿರುವುದು ದಾಖಲಾಗಿದೆ. ಈ ವೇಳೆ ನ್ಯೂಯಾರ್ಕ್ ಪೊಲೀಸ್ ಅಧಿಕಾರಿಯೊಬ್ಬರು ಅವರಲ್ಲಿ ಕ್ಷಮೆಯಾಚಿಸುತ್ತಾ, ಬೆಂಗಾವಲು ಪಡೆಗಾಗಿ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ರಸ್ತೆ ದಾಟಲು ಸಾಧ್ಯವಿಲ್ಲ ಎಂದು ಎಂದು ಹೇಳಿದ್ದಾರೆ.ಇದರ ನಂತರ ಫೋನ್‌ನಲ್ಲಿ ಮಾತನಾಡುವ ಮ್ಯಾಕ್ರನ್, ‘ಹೇಗಿದ್ದೀರಿ? ವಿಚಾರ ಏನು ಗೊತ್ತೆ? ನಿಮ್ಮ ಆಗಮನಕ್ಕಾಗಿ ಇಲ್ಲಿ ಎಲ್ಲವನ್ನೂ ನಿರ್ಬಂಧಿಸಲಾಗಿದ್ದು, ನಾನು ರಸ್ತೆಯಲ್ಲಿ ಕಾಯುತ್ತಿದ್ದೇನೆ’ ಎಂದು ಟ್ರಂಪ್ ಜೊತೆಗೆ ಮಾತನಾಡುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!