ಜಾತಿ ಗಣತಿ ಸಮೀಕ್ಷೆ ವಿಚಾರ | “ಜಾತಿ ಕಾಲಂ” ಲ್ಲಿ “ಒಕ್ಕಲಿಗ”ಆಂತ ನಮೂದಿಸುವಂತೆ ಸ್ವಜಾತಿ ಬಾಂಧವರಿಗೆ ಒಕ್ಕಲಿಗ ಗೌಡ ಸಂಘ ಮನವಿ

Picture of Savistara

Savistara

Bureau Report

ದಕ್ಷಿಣಕನ್ನಡ ಜಿಲ್ಲೆಯ ಒಕ್ಕಲಿಗ ಸಂಘವು ಸ್ವಜಾತಿ ಬಾಂಧವರಿಗೆ ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಅಂತ ನಮೂದಿಸುವಂತೆ ಮತ್ತು ಉಪಜಾತಿ ಕಾಲಂ ಅಲ್ಲೀ ಗೌಡ ಪದ ಹಾಕುವಂತೆ ದಕ್ಷಿಣಕನ್ನಡ ಒಕ್ಕಲಿಗ ಸಂಘ ಮನವಿ ಮಾಡಿದೆ.

ಕೆಲವು ಭಾಗದಲ್ಲಿ ಸಮೀಕ್ಷೆ ನಡೆಸುವವರು ಜನರಲ್ಲಿ ಗೊಂದಲ ಮೂಡಿಸುವಂತ ಮರುಪ್ರಶ್ನೆಯಿಂದಾಗಿ ಕೆಲವು ಮನೆಯವರು ಜಾತಿ ಕಲಂ ನಲ್ಲಿ ಒಕ್ಕಲಿಗ ಅಂತ ಬರೆಸಿಕೊಂಡಾಗ ಜಾತಿ ಕಲಂ ನಲ್ಲಿ ನೀವು “ಗೌಡ”ವೆಂದು ಮರುಪ್ರಶ್ನೆ ಬರುತ್ತಿರುವ ಹಿನ್ನಲೆಯಲ್ಲಿ ಈ ಮನವಿ ಮಾಡಿದೆ,ಅಲ್ಲದೇ ಮಾನ್ಯ ಜಿಲ್ಲಾಧಿಕಾರಿಯವರು ಸಂಬಂಧಪಟ್ಟ ಇಲಾಖೆಯವರಲ್ಲಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸಮೀಕ್ಷೆ ನಡೆಸುವ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕಾಗಿ ಒಕ್ಕಲಿಗ ಪ್ರಮುಖರು ಮನವಿ ಮಾಡಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!