ಬೆಂಗಳೂರಿನಿಂದ ದಸರಾ ಹಬ್ಬಕ್ಕಾಗಿ ಮಂಗಳೂರಿಗೆ ಪ್ರಯಾಣಿಸುವವರಿಗೆ ಸಂತಸದ ಸುದ್ದಿ!

Picture of Savistara

Savistara

Bureau Report

ಹಬ್ಬದ ಪ್ರಯಾಣ ಆರಂಭವಾಗುತ್ತಿರುವ ಈ ಸಮಯದಲ್ಲಿ, ನೈಋತ್ಯ ರೈಲ್ವೆಯು ಯಶವಂತಪುರ (ಬೆಂಗಳೂರು) ಮತ್ತು ಮಂಗಳೂರು ಜಂಕ್ಷನ್ ನಡುವೆ ಕುಣಿಗಲ್ ಮಾರ್ಗವಾಗಿ ವಿಶೇಷ ರೈಲನ್ನು ಘೋಷಿಸಿದೆ.

06257 ರೈಲು ಸೆಪ್ಟೆಂಬರ್ 30 ರಂದು ರಾತ್ರಿ 11:55ಕ್ಕೆ ಯಶವಂತಪುರದಿಂದ ಹೊರಟು, ಅಕ್ಟೋಬರ್ 1ರಂದು (ಮಹಾನವಮಿ) ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!