ಪಾಕಿಸ್ತಾನದ ಸಚಿವ ನಖಿಯಿಂದ ಟ್ರೋಫಿ ನಿರಾಕರಿಸಿದ ಭಾರತ

Picture of Savistara

Savistara

Bureau Report

ದುಬೈ: ಪಾಕಿಸ್ತಾನ ತಂಡದ ಎದುರಿನ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್‌ನಲ್ಲಿ ಗೆದ್ದ ಭಾರತ ತಂಡವು ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ ಅಧ್ಯಕ್ಷರೂ ಆಗಿರುವ ಪಾಕಿಸ್ತಾನದ ಸಚಿವ ಮೊಹಸೀನ್ ನಖಿ ಅವರಿಂದ ಟ್ರೋಫಿ ಸ್ವೀಕರಿಸಲಿಲ್ಲ.

ಭಾನುವಾರ ತಡರಾತ್ರಿ ಪಂದ್ಯದ ನಂತರ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಯಿತು. ಪೂರ್ವನಿಗದಿಯಂತೆ ನಖಿ ಅವರೇ ಟ್ರೋಫಿ ಪ್ರದಾನ ಮಾಡಲು ಸಿದ್ಧರಾಗಿದ್ದರು. ಎಸಿಸಿ ಅಧ್ಯಕ್ಷರಾಗಿ ನಖಿ ಅವರು ಪ್ರಶಸ್ತಿ ಪ್ರದಾನ ಮಾಡುವುದು ಶಿಷ್ಟಾಚಾರ.ಆದರೆ ಅವರು ಪಾಕ್ ಸರ್ಕಾರದಲ್ಲಿ ಸಚಿವರಾಗಿ ಭಾರತ ವಿರೋಧಿ ನಿಲುವು ಹೊಂದಿದ್ದಾರೆ. ಈ ಹಿಂದೆಯೂ ಅವರು ಭಾರತದ ಎದುರು ಹಲವು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರೆನ್ನಲಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!