ಮಹೇಶ್ ತಿಮರೋಡಿ ಗಡಿಪಾರು ಆದೇಶಕ್ಕೆ ಅ.8ರವರೆಗೆ ಹೈಕೋರ್ಟ್ ನಲ್ಲಿ ಮಧ್ಯಂತರ ತಡೆ

Picture of Savistara

Savistara

Bureau Report

ಬೆಳ್ತಂಗಡಿ: ಮಹೇಶ್‌ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದೆ.ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಿಚಾರಣೆ ನಡೆದು ಅ. 8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!