ಪಿಒಕೆಯಲ್ಲಿ ಭುಗಿಲೆದ್ದ ಹಿಂಸಾಚಾರ: ಪಾಕ್ ಸೇನೆಯಗುಂಡಿನ ದಾಳಿಗೆ ಮಂದಿ ಬಲಿ

Picture of Savistara

Savistara

Bureau Report

ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಹಿಂಸಾಚಾರ ಮುಂದುವರಿದಿದೆ. ಪಿಒಕೆಯ ವಿವಿಧೆಡೆ ಇಂದು ಬುಧವಾರ ಒಟ್ಟು ಎಂಟಕ್ಕೂ ಹೆಚ್ಚು ನಾಗರಿಕರು ಪಾಕ್ ಸೇನೆಯ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.ಪಾಕಿಸ್ತಾನ ಸರ್ಕಾರದ ದಮನಕಾರಿ ನೀತಿ ವಿರುದ್ಧ ಪಿಒಕೆಯಲ್ಲಿ ಕಳೆದ ಮೂರು ದಿನಗಳಿಂದ ತೀವ್ರತರವಾದ ಪ್ರತಿಭಟನೆಗಳು ಹಿಂಸಾರೂಪಕ್ಕೆ ತಿರುಗಿವೆ. ಈ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರವು ಸೇನೆಯ ನೆರವನ್ನು ಬಳಸಿದೆ.ಬಾಫ್‌ ಜಿಲ್ಲೆಯ ಧೀರ್‌ಕೋಟ್‌ನಲ್ಲಿ ನಾಲ್ವರು ಬಲಿಯಾಗಿದ್ದಾರೆ. ಮುಜಾಫರಾಬಾದ್ ಮತ್ತು ಮೀರ್‌ಪುರ್‌ನಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ನಿನ್ನೆ ಮಂಗಳವಾರ ಮುಜಾಫರಾಬಾದ್‌ನಲ್ಲಿ ಇಬ್ಬರು ಸತ್ತಿದ್ದರು. ಕಳೆದ ಮೂರು ದಿನದಲ್ಲಿ ಪಿಒಕೆ ಪ್ರತಿಭಟನೆಯಲ್ಲಿ ಬಲಿಯಾದವರ ಸಂಖ್ಯೆ 10ಕ್ಕೆ ಏರಿದೆ. ಮುಜಾಫರಾಬಾದ್‌ನಲ್ಲಿ ಸಾವಿನ ಸಂಖ್ಯೆ 4ಕ್ಕೆ ಏರಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!