ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಸ್. ಕೃಷ್ಣನ್ ರನ್ನು‌ಭೇಟಿಯಾದ ದ.ಕ.ಸಂಸದ ಕ್ಯಾ.ಚೌಟ

Picture of Savistara

Savistara

Bureau Report

ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಸ್. ಕೃಷ್ಣನ್ ರವರನ್ನು ಇಂದು ( ಅ.3) ದೆಹಲಿಯಲ್ಲಿ ಭೇಟಿಯಾಗಿ ಫೆಬ್ರವರಿಯಲ್ಲಿ ನಡೆಯಲಿರುವ ‘TiECon Mangalore’ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಐಟಿ ಉದ್ಯಮಿಗಳ ಸಹಕಾರ ಮತ್ತು ಸರ್ಕಾರದ ಬೆಂಬಲದೊಂದಿಗೆ #SiliconBeach ಕಾರ್ಯಕ್ರಮವು ಹೇಗೆ ವೇಗವನ್ನು ಪಡೆಯುತ್ತಿದೆ ಎಂಬುದರ ಕುರಿತು ಈ ಸಂದರ್ಭದಲ್ಲಿ ಚರ್ಚಿಸಿದರು.ಕೇಬಲ್ ಲ್ಯಾಂಡಿಂಗ್ ಸ್ಟೇಷನ್‌ನ ಬಗ್ಗೆ ಚರ್ಚೆ ನಡೆಸಿ ಭಾರತ AI ಮಿಷನ್ ಅಡಿಯಲ್ಲಿ ಮಂಗಳೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಯಲ್ಲಿ AI ಡೇಟಾ ಮತ್ತು ವಿಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!