ಶಿವಮೊಗ್ಗ: ಎಸ್ ಎನ್ ಎ ಡೇ ಕೇರ್, ಸರ್ಜಿಕಲ್ ಕೇರ್ ಅಂಡ್ ಡಿಗ್ನೋಸ್ತಿಕ್ಸ್ ” ಆಸ್ಪತ್ರೆ ಲೋಕಾರ್ಪಣೆ

Picture of Savistara

Savistara

Bureau Report

ಭದ್ರಾವತಿಯಲ್ಲಿ ನೂತನವಾಗಿ ಆರಂಭಗೊಂಡ “ಎಸ್ ಎನ್ ಎ ಡೇ ಕೇರ್ , ಸರ್ಜಿಕಲ್ ಕೇರ್ ಅಂಡ್ ಡಿಗ್ನೋಸ್ತಿಕ್ಸ್ ” ಆಸ್ಪತ್ರೆಯ ಉದ್ಘಾಟನಾ ಸಂಸದ ಬಿ ವೈ ರಾಘವೇಂದ್ರ ನೆರವೇರಿಸಿದರು ,

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಘವೇಂದ್ರ ಅವರು ತಾಲ್ಲೂಕಿನ ಜನತೆಗೆ ಉತ್ತಮ ಆರೋಗ್ಯ ಸೇವೆ

ನೀಡುವ ಮೂಲಕ ಜನಮನ್ನಣೆ ಪಡೆದು ಯಶಸ್ವಿಯಾಗಲಿ ಎಂದು ಶುಭ ಹಾರೈಸಲಾಯಿತು.

ಈ ಸಮಯದಲ್ಲಿ ಗಣ್ಯರಾದ ಧರ್ಮ ಪ್ರಸಾದ್, ಮಂಗೋಟೆ ರುದ್ರೇಶ್, ಮನು,

ರವಿಕುಮಾರ್, ಮೋಹನ್ ಹಾಗೂ ಆಡಳಿತ ಸಿಬ್ಬಂದಿಯವರು ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!