ಸದ್ಯದಲ್ಲಿಯೇ ತಾ.ಪಂ, ಜಿ.ಪಂ ಗೆ ಮೀಸಲಾತಿ ನಿಗದಿ,ಚುನಾವಣಾ ಆಯೋಗದಿಂದ ತಯಾರಿ

Picture of Savistara

Savistara

Bureau Report

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆದು 4 ವರ್ಷಗಳು ಕಳೆದು ಹೋಗಿದ್ದು ಈ ಹಿನ್ನಲೆಯಲ್ಲಿ ಚುನಾವಣೆಗೆ ಆಯೋಗ ಭರದಿಂದ ಸಿದ್ಧತೆ ಆರಂಭಿಸಿದೆ ಎಂದು ವರದಿಗಾಳಾಗಿವೆ.ಇದರ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಪೈಪೋಟಿಯ ಜತೆಗೆ ಜನಪ್ರತಿನಿಧಿಗಳಾಗಲು ತೀವ್ರ ಲಾಬಿ ಶುರುವಾಗಿದೆ. ಕೆಲವು ರಾಷ್ಟ್ರೀಯ ಪಕ್ಷಗಳಲ್ಲಿ ಜಿಪಂ ತಾಪಂನ ಒಂದೊಂದು ಕ್ಷೇತ್ರಕ್ಕೆ ತಲಾ ನಾಲ್ವರು ಸಂಭಾವ್ಯರನ್ನು ಆಯ್ಕೆಮಾಡಿ ಅದರಲ್ಲಿ ಒಬ್ಬರನ್ನು ಅಂತಿಮಗೊಳಿಸುವುದು ಸದ್ಯದ ಲೆಕ್ಕಾಚಾರವಾಗಿದೆ ಎನ್ನುತ್ತಾವೆ ರಾಜಕೀಯ ಮೂಲಗಳು.ಪಂ ಮತ್ತು ತಾಪಂ. ಚುನಾವಣೆಗೆ ಸರ್ಕಾರ ಮೀಸಲಾತಿ ನಿಗದಿಪಡಿಸಬೇಕಿದ್ದು ಇದಾದ ಬಳಿಕ ದಿನಾಂಕ ಹೊರಬೀಳಲಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!