ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಪ್ರಭಾಕರ ಕಿಲಂಗೋಡಿ ಅವರ ಶಸ್ತ್ರಚಿಕಿತ್ಸೆಗೆ ಸಹಾಯಧನ ಹಸ್ತಾಂತರ

Picture of Savistara

Savistara

Bureau Report

ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ”ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬೆಳ್ಳಾರೆ ಶಾಖೆಯ ಸಕ್ರೀಯ ಸದಸ್ಯರಾದ ಪ್ರಭಾಕರ ಕಿಲಂಗೋಡಿ ಅವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಕ್ಯಾಂಪ್ಕೋ ಸಹಾಯಧನದ ಮೊತ್ತ ರೂ.2,00,000/- (ರೂಪಾಯಿ ಎರಡು ಲಕ್ಷ)ವನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ಇವರು ಅ.07ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಕಾಶ್ ಕುಮಾ‌ರ್ ಶೆಟ್ಟಿ ಹಾಗೂ ಬೆಳ್ಳಾರೆ ಶಾಖೆಯ ವ್ಯವಸ್ಥಾಪಕರಾದ ಅಶ್ವತ್ಥ ಕುಮಾ‌ರ್ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!